ಪುಸ್ತಕ ಪ್ರದರ್ಶನ ಮತ್ತು ಮಾರಾಟ: ಜನವರಿ 5ರ ವರೆಗೆ | ಸಮರಸ

ರಸವೇ ಜನನ.. ವಿರಸ ಮರಣ.. ಸಮರಸವೇ ಜೀವನ.. – ದ ರಾ ಬೇಂದ್ರೆ

ಪುಸ್ತಕ ಪ್ರದರ್ಶನ ಮತ್ತು ಮಾರಾಟ: ಜನವರಿ 5ರ ವರೆಗೆ

kannadapustakamelabangalore

ರವೀಂದ್ರ ಕಲಾಕ್ಷೇತ್ರದ ಆವರಣದ ಬಳಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಮೇಳ ನಡೆಯುತ್ತಿದೆ. ೨೫ ರಿಂದ ೫೦ ಶೇಕಡಾ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರುತ್ತಿದ್ದಾರೆ.
ನಿಮ್ಮ ಗ್ರಂಥಾಲಯದಲ್ಲಿ ಪುಸ್ತಕ ಭಂಢಾರವನ್ನು ಹೆಚ್ಚಿಸಿಕೊಳ್ಳಿ.



ಪ್ರತಿಕ್ರಿಯಿಸಿ