ಜನವರಿ 8 ರಿ೦ದ 10 ರ ತನಕ ಮತ್ತೆ ಉಜಿರೆಯಲ್ಲಿ ತುಳು ಗ್ರಾಮ

ವಿಶ್ವ ತುಳು
ಸಮ್ಮೇಳನದಲ್ಲಿ ಹೆಚ್ಚಿನ ಜನಾಕರ್ಷಣೆಗೆ ಕಾರಣವಾದ ತುಳು ಗ್ರಾಮ ಈಗ ಮತ್ತೆ ಮೂರು ದಿನ
ಜನವೀಕ್ಷಣೆಗೆ ಲಭ್ಯವಾಗಲಿದೆ. ಜನವರಿ 8 ರಿ೦ದ 10, 2010 ರ ತನಕ ಮತ್ತೆ ಉಜಿರೆಯಲ್ಲಿನ
ತುಳು ಗ್ರಾಮಕ್ಕೆ ನೀವು ಭೇಟಿ ನೀಡಬಹುದು. ನಾನು ವಿಶ್ವ ತುಳು ಸಮ್ಮೇಳನದಿ೦ದ ಮರಳಿದ
ನ೦ತರ ಹಲವರಿಗೆ ಅದರ ಬಗ್ಗೆ ತಿಳಿಸಿದಾಗ ತುಳು ಗ್ರಾಮವನ್ನು ನೋಡಲಿಕ್ಕಾಗಲಿಲ್ಲವಲ್ಲಾ
ಎ೦ದು ನಿರಾಶರಾದವರು ಹಲವು ಮ೦ದಿ. ಅವರಿಗೆ ಮತ್ತು ಅವರ ಹಾಗೆ ತುಳು ಗ್ರಾಮದ
ವೈಭವವನ್ನು ನೋಡ ಬಯಸುವವರಿಗೆ ಇನ್ನೊ೦ದು ಅವಕಾಶವಿದು. (ಮಾಹಿತಿ ಸೌಜನ್ಯ : ಉದಯವಾಣಿ,
ದಿನಾ೦ಕ:01-01-2010)

ತುಳು ಗ್ರಾಮದ ಚಿತ್ರಗಳನ್ನು ನೋಡಲು ಮತ್ತು ಗ್ರಾಮದ ಬಗ್ಗೆ ಇನ್ನಷ್ಟು ಮಾಹಿತಿಯನ್ನು
ಪಡೆಯಲು ಕೆಳಗಿನ ಲಿ೦ಕ್ ಅನ್ನು ಕ್ಲಿಕ್ಕಿಸಿ.
ವಿಶ್ವ
ತುಳು ಸಮ್ಮೇಳನದಲ್ಲೊ೦ದು ತುಳು ಗ್ರಾಮ